ಇಂದು ಹರಿಹರ ತಾಲ್ಲೂಕಿನ ಬಿಜೆಪಿ ವತಿಯಿಂದ ರೈತ ವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಕ್ಫ್ ಬೋರ್ಡ್ ಕಾಯ್ದೆ ದುರ್ಬಳಕೆ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಶ್ರೀ ಬಿ ಪಿ ಹರೀಶ್ ರವರು ಹಾಗೂ ಜಿಲ್ಲಾ ಉಪಾಧ್ಯಕ್ಷರು, ನಗರ & ಗ್ರಾಮಾಂತರ ಅಧ್ಯಕ್ಷರು, ಮುಖಂಡರು, ಹಾಗೂ ಕಾರ್ಯಕರ್ತರು ಪ್ರತಿಭಟನೆಯ ಮೂಲಕ ಮನವಿ ಸಲ್ಲಿಸಿದರು