ದಾವಣಗೆರೆ ; ಇತ್ತೀಚಿನ ದಿನಗಳಲ್ಲಿ ನಾಯಿ ಹಾವಳಿ ತಡೆಯಲು ಯಾವುದೇ ರೀತಿಯ ಕ್ರಮ ತೆಗೆದುಕೊಳ್ಳದ ಮಹಾನಗರ ಪಾಲಿಕೆ ಹಾಗೂ ಅಧಿಕಾರಿಗಳು ಎಂದು ಕರ್ನಾಟಕ ಸೋಷಿಯಲ್ ಸರ್ವಿಸ್ ಸಂಘಟನೆ ಅಧ್ಯಕ್ಷರಾದ ಮೊಹಮ್ಮದ್ ಹಯತ್ . ಅಭಿಪ್ರಾಯ ವ್ಯಕ್ತಪಡಿಸಿದರು

Spread the love

ದಾವಣಗೆರೆ ದಕ್ಷಿಣ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ನಾಯಿ ಹಾವಳಿ ಅತಿ ಹೆಚ್ಚಾಗಿದ್ದು ಸಾರ್ವಜನಿಕರು ದಾರಿಯಲ್ಲಿ ಅಡ್ಡಾಡುವುದು ತೊಂದರೆ ಆಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನಾಯಿಗಳ ಹಾವಳಿಯ ವಿಡಿಯೋಗಳು ಹರದಾಡುತ್ತಿದ್ದುನಾಯಿಗಳ ಹಾವಳಿ ತಡೆಯಲು ಯಾವುದೇ ರೀತಿಯ ಕ್ರಮ ಕೈಗೊಳ್ಳದೆ ಇರುವುದು ಜನಗಳಿಗೆ ಮಹಾನಗರ ಪಾಲಿಕೆಯ ಮೇಲೆ ಅಸಮಾಧಾನ ಉಂಟಾಗಿದೆ ಬಹಳ ದಿನಗಳಿಂದ ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿದರು ನಾಯಿಗಳ ನಿಯಂತ್ರಣ ಕ್ರಮ ಕೈಗೊಳ್ಳದೆ ಇರುವುದು ಜನಗಳಿಗೆ ತೊಂದರೆ ಉಂಟಾಗುತ್ತಿದೆ ಸಣ್ಣ ಮಕ್ಕಳ ಮೇಲೆ ವೃದ್ಧರ ಮೇಲೆ ಪಶುಗಳ ಮೇಲೆ ಪದೇ ಪದೇ ನಾಯಿಗಳ ಅವಳಿ ನಡೆಯುತ್ತಿದ್ದು ಕೂಡಲೇ ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳಬೇಕೆಂದುಕರ್ನಾಟಕ ಸೋಷಿಯಲ್ ಸರ್ವಿಸ್ ಸಂಘಟನೆ ಅಧ್ಯಕ್ಷರಾದ ಮೊಹಮ್ಮದ್ ಹಯತ್ ಹಾಗೂ ಸಾರ್ವಜನಿಕರು ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು

Leave a Reply

Your email address will not be published. Required fields are marked *