ಎಚ್ ಎಮ್ ಶಕೀಲ್ ನವಾಜ್ ಸಾಹೇಬ್ ತೆಲಂಗಾಣ ಎಐಸಿಸಿ ಅಲ್ಪಸಂಖ್ಯಾತರ ಉಸ್ತುವಾರಿ ಅವರ ಹುಟ್ಟುಹಬ್ಬ ಆಚರಣೆ

Spread the love

ಹೆಚ್ ಎಂ ಶಕೀಲ್ ನವಾಜ್ ಸಾಹೇಬ್ ತೆಲಂಗಾಣ ಏಐಸಿಸಿ. ಅಲ್ಪಸಂಖ್ಯಾತರ ಉಸ್ತುವಾರಿ ಅವರ ಜನ್ಮ ದಿನಾಚರಣೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಗಳೂರಿನ ಮಾಜಿ ಕಾರ್ಪೊರೇಟರ್ ಸೈಯದ್ ಮುಜಾಹಿದ್ ಹಾಗೂ ಸ್ನೇಹಿತರು ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು ಹುಟ್ಟು ಹಬ್ಬದ ಅಂಗವಾಗಿ ಹಿಂದೂ ಮುಸ್ಲಿಂ ಕ್ರೈಸ್ತ ಸಂಘಟನೆ ವತಿಯಿಂದ ಸೈಯದ್ ಕನ್ನಡ ನಜೀರ್ ಅಂತರಾಷ್ಟ್ರೀಯ ಅಧ್ಯಕ್ಷರು ಹಾಗೂ ದಾವಣಗೆರೆ ಅಲ್ಪಸಂಖ್ಯಾತರ ಅಧ್ಯಕ್ಷ ಅಲ್ಲಾಭಕ್ಷಿ ಹಿಂದೂ ಮುಸ್ಲಿಂ ಕ್ರೈಸ್ತ ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಧ್ಯಕ್ಷರ ಪರವಾಗಿ ಜನಾಬ್ ಶಕೀಲ್ ನವಾಜ್ ಸಾಹೇಬ್ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು ಕೋರಲಾಯಿತು ವರದಿ ಸ್ಮಾರ್ಟ್ ನ್ಯೂಸ್ ಕನ್ನಡ

Leave a Reply

Your email address will not be published. Required fields are marked *