ಹರಿಹರ :ನಗರದ ತಾಲ್ಲೂಕು ಪಂಚಾಯಿತ್ ಕಾರ್ಯಾಲಯದ ಸಭಾಂಗಣದಲ್ಲಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ಸಭೆ ಕರೆಯಲಾಗಿತ್ತು (ಸ್ಮಾರ್ಟ್ ನ್ಯೂಸ್ ಕನ್ನಡ ಹರಿಹರ),ಗ್ಯಾರಂಟಿ ಕಾಂಗ್ರೆಸ್ ಸರ್ಕಾರ ಮಹತ್ವದ ಯೋಜನೆ, ರಾಜ್ಯ ಕಾಂಗ್ರೆಸ್ ಪಕ್ಷದ ಮಹತ್ವದ ಯೋಜನೆ ಅಡಿಯಲ್ಲಿ ಪಂಚ ಗ್ಯಾರಂಟಿ ಯೋಜನೆ ಆಗಿರುತ್ತದೆ, ಈ ಸಭೆಯ ಅಧ್ಯಕ್ಷತೆಯನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷರಾದ ಶ್ರೀ ನಿವಾಸ್ ನಂದಿಗಾವಿ ಅಧ್ಯಕ್ಷತೆಯನ್ನು ವಹಿಸಿದ್ದರು ಈ ಕಾರ್ಯಕ್ರಮಕ್ಕೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು, ಈ ಸಂದರ್ಭದಲ್ಲಿ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಹರಿಹರ ತಾಲ್ಲೂಕಿನ ಸದಸ್ಯರಾದ ಸಂತೋಷ ನೋಟದವರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ರಾಜ್ಯದ ಜನಪ್ರಿಯ, ಮುಖ್ಯಮಂತ್ರಿಗಳಾದ ಸಿ ಎಂ ಸಿದ್ದರಾಮಯ್ಯ ರವರು, ಮಹತ್ವದ ಯೋಜನೆ ಅಡಿಯಲ್ಲಿ ಬರುವ ಈ ಒಂದು ಅನ್ನ ಭಾಗ್ಯ ಅಕ್ಕಿಕಾಳ ಸಂತೆಯಲ್ಲಿ ಮಾರಾಟ ಮಾಡುವರ ಹವಾಳಿ ಜೋರಾಗಿ ನಡಿತಾ ಇದೆ, ಇವರನ್ನು ಮಟ್ಟ ಹಾಕಬೇಕಾದ, ಇಲಾಖೆಗಳ ಅಧಿಕಾರಿಗಳು ಇವರೊಂದಿಗೆ ಕೈ ಜೋಡಿಸಿದ್ ಇಂತಹ ಅಧಿಕಾರಿಗಳ ವಿರುದ್ಧ ಕಠಿಣ ಕೈಗೊಳ್ಳಬೇಕು ಎಂದು ತಾಲ್ಲೂಕು ಅನುಷ್ಠಾನ ಸಮಿತಿಯ ಅಧ್ಯಕ್ಷರ ಹತ್ತಿರ ಮನವಿ ಮಾಡಿದ್ದಾರೆ, ವರದಿ ಶೇಕ್ ಅಲ್ತಾಫ್ ಸ್ಮಾರ್ಟ್ ನ್ಯೂಸ್ ಕನ್ನಡ ಹರಿಹರ