ಹರಪನಹಳ್ಳಿ: ಪುರಸಭೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಚುನಾವಣೆ

Spread the love

ಹರಪನಹಳ್ಳಿ ಪುರಸಭೆಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಮತ ಚಲಾಯಿಸಲಾಯಿತು.ಪುರಸಭೆಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷರಾದ ಕಾಂಗ್ರೆಸ್ ಸದಸ್ಯೆ ಫಾತಿಮಾಬೀ ಹಾಗೂ ಉಪಾಧ್ಯಕ್ಷರಾದ ಎಚ್.ಕೊಟ್ರೇಶ್ ಅವರಿಗೆ ಅಭಿನಂದಿಸಲಾಯಿತು.ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಲಾಯಿತು.ಈ ಸಂದರ್ಭದಲ್ಲಿ ಶಾಸಕರಾದ ಎಂ. ಪಿ. ಲತಾ ಮಲ್ಲಿಕಾರ್ಜುನ್ ಹಾಗೂ ಪ್ರಭಾ ಮಲ್ಲಿಕಾರ್ಜುನ ದಾವಣಗೆರೆ ಸಂಸದರುಹಾಗೂ ಹರಪನಹಳ್ಳಿ ಬ್ಲಾಕ್ ಅಧ್ಯಕ್ಷರು, ಚಿಗಟೇರಿ ಬ್ಲಾಕ್ ಅಧ್ಯಕ್ಷರು, ಕಾಂಗ್ರೆಸ್ ಪಕ್ಷದ ನಮ್ಮ ತಾಲೂಕಿನ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯ‌ ಮುಖಂಡರುಗಳು‌ ಇದ್ದರು.
ಸಮಗ್ರ ಅಭಿವೃದ್ದಿ ನಮ್ಮ ಕಾಂಗ್ರೆಸ್ ಪಕ್ಷದ ಧ್ಯೇಯ ಎಂದು ಡಾಕ್ಟರ್ ಪ್ರಭ ಮಲ್ಲಿಕಾರ್ಜುನ್ ರವರು ಹೇಳಿದರು

Leave a Reply

Your email address will not be published. Required fields are marked *