ಹರಿಹರ:76ನೇ ಗಣರಾಜ್ಯೋತ್ಸವ ಆಚರಣೆ

Spread the love

ಹರಿಹರ ಶಾಖಾ ಗ್ರಂಥಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ.ಜಿಲ್ಲಾ ಕೇಂದ್ರ ಗ್ರಂಥಾಲಯ ಹರಿಹರ ಶಾಖಾ ಗ್ರಂಥಾಲಯದಲ್ಲಿ 76ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಶಾಖಾ ಪ್ರಭಾರಧಾರಕರಾದ ರವಿಕುಮಾರ್ ಅವರು ದ್ವಜಾರೋಹಣವನ್ನು ನೆರವೇರಿಸಿದರು ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿಯವರಿಗೆ ಪುಷ್ಪರ್ಚನೆ ಮಾಡುವುದರ ಮೂಲಕ *ನಮ್ಮ ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಮ್ಮ ಶ್ರೇಷ್ಠ ಸಂವಿಧಾನವೇ ಆಧಾರ. ಸಂವಿಧಾನದ ಸದಾಶಯಗಳನ್ನು ಪಾಲಿಸುವ ಜೊತೆಗೆ ಭಾರತದ ಏಕತೆ, ವೈವಿಧ್ಯತೆ, ಅನನ್ಯತೆಗಳನ್ನು ಎತ್ತಿಹಿಡಿಯೋಣ.**ನಮ್ಮ ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಮ್ಮ ಶ್ರೇಷ್ಠ ಸಂವಿಧಾನವೇ ಆಧಾರ.**ಸಂವಿಧಾನದ ಸದಾಶಯಗಳನ್ನು ಪಾಲಿಸುವ ಜೊತೆಗೆ ಭಾರತದ ಏಕತೆ, ವೈವಿಧ್ಯತೆ, ಅನನ್ಯತೆಗಳನ್ನು ಎತ್ತಿ ಹಿಡಿಯೋಣ ಎಂದು ಹಾರೈಸುವೆ ಎಂದು ಹೇಳಿದರು.

Leave a Reply

Your email address will not be published. Required fields are marked *