ಬೆಂಗಳೂರು: ಕಾರು, ಟ್ರ್ಯಾಕ್ಟರ್, ಮೂರು ಹೆಕ್ಟೇರ್ ಗಿಂತ ಹೆಚ್ವು ಆಸ್ತಿ ಹೊಂದಿದ್ದರೂ ಬಿಪಿಎಲ್ ಕಾರ್ಡ್ ಪಡೆದಿದ್ದವರಿಗೆ ಸರ್ಕಾರ ಶಾಕ್ ನೀಡಿದೆ. ಕೂಡಲೇ ಕಾರ್ಡ್ ಹಿಂತಿರುಗಿಸಲು ಖಡಕ್ ಖಡಕ್ ಸೂಚನೆ ನೀಡಿದ್ದು, ವಾಪಸ್ ನೀಡದಿದ್ದಲ್ಲಿ ದಂಡ ವಿಧಿಸುವ ಎಚ್ಚರಿಕೆ ನೀಡಲಾಗಿದೆ.
ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ (BPL) ಪಡಿತರ ಚೀಟಿ ಹೊಂದಿದ್ದಿದ್ದರೇ, ಅವುಗಳನ್ನು ಕೂಡಲೇ ಆಯಾ ತಾಲೂಕು ಕಚೇರಿಯ ಆಹಾರ ಶಾಖೆಗೆ ಹಿಂದುರುಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಒಂದು ವೇಳೆ ವಾಪಸ್ ನೀಡದೆ ಇದ್ದರೆ ಕಾನೂನು ಕ್ರಮದ, ಜೊತೆಗೆ ದಂಡ ಸಹ ವಿಧಿಸಲಿದೆರಾಜ್ಯ ಸರ್ಕಾರ ಅಂತ್ಯೋದಯ, ಬಿಪಿಎಲ್ ಕಾರ್ಡ್ ಪರಿಷ್ಕರಣಿಗೆ ಮುಂದಾಗಿದ್ದು, ಅಕ್ರಮವಾಗಿ ಪಡಿತರ ಚೀಟಿ ಪಡೆದವರು. ಸರ್ಕಾರದ ಮಾನದಂಡಗಳ ವಿರುದ್ಧವಾಗಿ ಪಡಿತರ ಚೀಟಿ ಹೊಂದಿದವರಿಗೆ ಆಯಾ ತಾಲೂಕುಗಳಲ್ಲಿ ತಹಶಿಲ್ದಾರರು ನೋಟಿಸ್ ಜಾರಿ ಮಾಡಿದ್ದಾರೆ. ಸರ್ಕಾರ ಕಳೆದ ತಿಂಗಳು ಅನರ್ಹ ಪಡಿತರದಾರರ ಪಟ್ಟಿ ಬಿಡುಗಡೆ ಮಾಡಿತ್ತು.
ಯಾರು ಅನರ್ಹರು:
ಸರ್ಕಾರ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವಸರ್ಕಾರ ನಿಗದಿಪಡಿಸಿರುವ ಈ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅಥವಾ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರು ತಕ್ಷಣವೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಪಡಿತರ ಚೀಟಿಯನ್ನು ಒಪ್ಪಿಸುವಂತೆ ಸರ್ಕಾರ ಮಾಧ್ಯಮ ಪ್ರಕಟಣೆ ಹೊಡಿಸಿದೆಬೆಂಗಳೂರು: ಕಾರು, ಟ್ರ್ಯಾಕ್ಟರ್, ಮೂರು ಹೆಕ್ಟೇರ್ ಗಿಂತ ಹೆಚ್ವು ಆಸ್ತಿ ಹೊಂದಿದ್ದರೂ ಬಿಪಿಎಲ್ ಕಾರ್ಡ್ ಪಡೆದಿದ್ದವರಿಗೆ ಸರ್ಕಾರ ಶಾಕ್ ನೀಡಿದೆ. ಕೂಡಲೇ ಕಾರ್ಡ್ ಹಿಂತಿರುಗಿಸಲು ಖಡಕ್ ಖಡಕ್ ಸೂಚನೆ ನೀಡಿದ್ದು, ವಾಪಸ್ ನೀಡದಿದ್ದಲ್ಲಿ ದಂಡ ವಿಧಿಸುವ ಎಚ್ಚರಿಕೆ ನೀಡಲಾಗಿದೆ.
ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ (BPL) ಪಡಿತರ ಚೀಟಿ ಹೊಂದಿದ್ದಿದ್ದರೇ, ಅವುಗಳನ್ನು ಕೂಡಲೇ ಆಯಾ ತಾಲೂಕು ಕಚೇರಿಯ ಆಹಾರ ಶಾಖೆಗೆ ಹಿಂದುರುಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಒಂದು ವೇಳೆ ವಾಪಸ್ ನೀಡದೆ ಇದ್ದರೆ ಕಾನೂನು ಕ್ರಮದ, ಜೊತೆಗೆ ದಂಡ ಸಹ ವಿಧಿಸಲಿದೆರಾಜ್ಯ ಸರ್ಕಾರ ಅಂತ್ಯೋದಯ, ಬಿಪಿಎಲ್ ಕಾರ್ಡ್ ಪರಿಷ್ಕರಣಿಗೆ ಮುಂದಾಗಿದ್ದು, ಅಕ್ರಮವಾಗಿ ಪಡಿತರ ಚೀಟಿ ಪಡೆದವರು. ಸರ್ಕಾರದ ಮಾನದಂಡಗಳ ವಿರುದ್ಧವಾಗಿ ಪಡಿತರ ಚೀಟಿ ಹೊಂದಿದವರಿಗೆ ಆಯಾ ತಾಲೂಕುಗಳಲ್ಲಿ ತಹಶಿಲ್ದಾರರು ನೋಟಿಸ್ ಜಾರಿ ಮಾಡಿದ್ದಾರೆ. ಸರ್ಕಾರ ಕಳೆದ ತಿಂಗಳು ಅನರ್ಹ ಪಡಿತರದಾರರ ಪಟ್ಟಿ ಬಿಡುಗಡೆ ಮಾಡಿತ್ತು.
ಯಾರು ಅನರ್ಹರು:
ಸರ್ಕಾರ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವಸರ್ಕಾರ ನಿಗದಿಪಡಿಸಿರುವ ಈ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅಥವಾ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರು ತಕ್ಷಣವೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಪಡಿತರ ಚೀಟಿಯನ್ನು ಒಪ್ಪಿಸುವಂತೆ ಸರ್ಕಾರ ಮಾಧ್ಯಮ ಪ್ರಕಟಣೆ ಹೊಡಿಸಿದೆ