ನ್ಯೂಯಾರ್ಕ್ : ಸೌರ ವಿದ್ಯುತ್ಗುತ್ತಿಗೆಗೆ ಸಂಬಂಧಿಸಿದಂತೆ ವಂಚನೆ ಹಾಗೂ ಲಂಚ ಪ್ರಕರಣದಲ್ಲಿ ಭಾರತದ ಉದ್ದಮಿ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ಅವರ ವಿರುದ್ಧ ಅಮೆರಿಕ ನ್ಯಾಯಾಲಯ ಬಂಧನದ ವಾರಂಟ್ ಹೊರಡಿಸಿದೆ.ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧ 2,237 ಕೋಟಿ ರೂ. ಲಂಚದ ಆರೋಪದಲ್ಲಿ ಗೌತಮ್ ಅದಾನಿ, ಸಾಗರ್ ಅದಾನಿ, ವಿನೀತ್ ಎಸ್. ಜೈನ್ ವಿರುದ್ಧ ಕ್ರಿಮಿನಲ್ ಆರೋಪ ಪಟ್ಟಿಯನ್ನು ನ್ಯೂಯಾರ್ಕ ಪೂರ್ವ ಜಿಲ್ಲಾ ನ್ಯಾಯಾಲಯಕ್ಕೆ ಅಮೆರಿಕದ ಪ್ರಾಸಿಕ್ಯೂಟರ್ ಸಲ್ಲಿಸಿದ್ದರು. ಗೌತಮ್ ಅದಾನಿ, ಸಾಗರ್ ಅದಾನಿ, ವಿನೀತ್ ಎಸ್.ಜೈನ್ ಅವರು ಬಿಲಿಯನ್ ಗಟ್ಟಲೆ ಡಾಲರ್ ಮೌಲ್ಯದ ಗುತ್ತಿಗೆ ಪಡೆಯಲು ಭಾರತದ ಸರ್ಕಾರಿ ಅಧಿಕಾರಿಗಳಿಗೆ ಲಂಚವನ್ನು ನೀಡುವ ಮೂಲಕ ಸಂಚು ರೂಪಿಸಿದ್ದಾರೆ.ಆ ಮೂಲಕ ಅಮೆರಿಕ ಮತ್ತು ಅಂತಾರಾಷ್ಟ್ರೀಯ ಹೂಡಿಕೆದಾರರಿಂದ ಬಂಡವಾಳ ನಡೆಯುವಅಮೆರಿಕಲ್ಲಿ ಕೋರ್ಟಲ್ಲಿ ಗೌತಮ್ ಅದಾನಿ ಮತ್ತಿತರರ ವಿರುದ್ಧ ಆರೋಪಗಳು ‘ದಾಖಲಾದ ಬೆನ್ನಲ್ಲೇ ಅದಾನಿ ಗ್ರೀನ್ ಎನರ್ಜಿ ಸಂಸ್ಥೆ ತನ್ನ 600 ಮಿಲಿಯನ್ ಯುಎಸ್ ಡಾಲರ್ ಬಾಂಡ್?ಗಳ ವಿತರಣೆಯ ಯೋಜನೆಯನ್ನು ಕೈಬಿಟ್ಟಿದೆ. ಈ ಬಾಂಡ್‌ಗಳಿಗೆ ಸಾಕಷ್ಟು ಹೂಡಿಕೆದಾರರು ಅರ್ಜಿ ಹಾಕಿದ್ದರು. ಕೋರ್ಟ್‌ನಲ್ಲಿ ಪ್ರಕರಣ ಬರುತ್ತಲ್ಲೇ ಸಂಸ್ಥೆ ತನ್ನ ನಡೆಯನ್ನು ಹಿಂಪಡೆದುಕೊಂಡಿದೆ. ಇದೇ ವೇಳೆ, ಅದಾನಿ ಎಲ್ಲಾ ಸ್ಪಾಕ್ಗಳೂ ನೆಲಕಚ್ಚಿವೆ. ಹಿಂಡನ್ವರ್ಗ್ ಗ್ರೂಪ್ ಗೆ ಆಗಿದ್ದ ಮರುಕಳಿಸುತ್ತಿರುವಂತಿದೆ. ಗ್ರೂಪ್ನ ಬಹುತೇಕ ಇಂದು ಗುರುವಾರ ವೇಳೆಯಲ್ಲಿ ಅದಾನಿ ಹಿನ್ನಡೆ ಈಗಸಂಚು ಹೊಂದಿದ್ದರು ಎಂದು ಅಮೆರಿಕದ ಅಟಾರ್ನಿ ಜನರಲ್ ಬ್ರಾಸ್ ಪೀಸ್ ಹೇಳಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ಮಾಡಿದೆ. ವರದಿ