Smart News Kannada
ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇ- ಸ್ವತ್ತು ಸೇರಿದಂತೆ ವಿವಿಧ ಕೆಲಸಗಳನ್ನು ನೆರವೇರಿಸಲು ಅಧಿಕಾರಿಗಳು ವಿಳಂಬ ಧೋರಣೆ ತೋರುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಬಳಿ ಸಾರ್ವಜನಿಕರು ದೂರು ಸಲ್ಲಿಸಿದರು.
Your email address will not be published. Required fields are marked *
Comment *
Name *
Email *
Website
Save my name, email, and website in this browser for the next time I comment.