ಬೆಂಗಳೂರು : ವಾಲ್ಮೀಕಿ ನಿಗಮದ ಹಗರಣ ಪ್ರಕರಣ ಪರಪ್ಪನ ಅಗ್ರಹ ಜೈಲಿನಿಂದ ಮಾಜಿ ಸಚಿವ ಬಿ. ನಾಗೇಂದ್ರ ಬಿಡುಗಡೆ

Spread the love

ಬೆಂಗಳೂರು ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮಕ್ಕೆ ಸಂಬಂಧಿಸಿ ಬಂಧನ ಬಳಗಾಗಿ ನ್ಯಾಯಾಂಗ ಬಂಧನದಿಂದ ಮಾಜಿ ಸಚಿವ ಬಿ.ನಾಗೇಂದ್ರ ಅವರು ಪರಪನ ಅಗ್ರಹಾರ ಜೈಲಿನಿಂದ ಬುಧವಾರ ಬೆಳಗ್ಗೆ ಬಿಡುಗಡೆಗೊಂಡಿದ್ದಾರೆ ವಾಲ್ಮೀಕಿ ಅಭಿವೃದ್ಧಿ ನಿಗಮ ದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ ದಡಿಯಲ್ಲಿ ಮೂರು ತಿಂಗಳ ಹಿಂದೆ ಬಂಧಿಸಲಾಗಿತ್ತು ಸೋಮವಾರ ಜನಪದ ನಿಧಿಗಳ ನ್ಯಾಯಾಲಯ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ

Leave a Reply

Your email address will not be published. Required fields are marked *