ದಾವಣಗೆರೆ :ಚನ್ನಗಿರಿ ತಾಲ್ಲೂಕಿನ ಕಾಂಗ್ರೆಸ್ ಕಚೇರಿಯಲ್ಲಿ ವಾಲ್ಮೀಕಿ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಆದ ಸಿ ಎಚ್ ಶ್ರೀನಿವಾಸ್

Spread the love

ದಾವಣಗೆರೆ :ಚನ್ನಗಿರಿ ತಾಲ್ಲೂಕಿನ ಕಾಂಗ್ರೆಸ್ ಕಚೇರಿಯಲ್ಲಿ ವಾಲ್ಮೀಕಿ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚನ್ನಗಿರಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು .ಸಿ .ಎಚ್ ಶ್ರೀನಿವಾಸ್ ಅವರು ಮಾತನಾಡಿ ರಾಜ್ಯದ್ಯಂತ ಮಹಾಶಿ ವಾಲ್ಮೀಕಿ ಅವರ ಜಯಂತಿಯನ್ನು ಆಚರಣೆ ಮಾಡುತ್ತಿದ್ದೇವೆ ವಾಲ್ಮೀಕಿ ಅವರ ಆದರ್ಶಗಳನ್ನು ಹಾಗೂ ಅವರ ಜೀವನದ ಪರಿಕಲ್ಪನೆಗಳನ್ನು ಮಾನವ ಕುಲಕ್ಕೆ ನೀಡಿರುವಂತಹ ಕೊಡಗಿಯನ್ನು ಆದರ್ಶ ಎಂದು ಹೇಳಿದರು ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾದ ಶ್ರೀ ನಾಗರಾಜ್ ಪುರಸಭೆ ಸದಸ್ಯರಾದ ಸೈಯದ್ ತನ್ವೀರ್ ಪುರಸಭೆ ಸದಸ್ಯರಾದ ಶಶಿಧರ್ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಹರೀಶ್ ವಿರಾಟ್ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷರು ಮಹಮ್ಮದ್ ಪತಾ ಉಲ್ಲಾ ರಾಕೇಶ್ ಗುಂಡಣ್ಣ ಅಫ್ತಾಬ್ ನೌಶಾದ್ ಇರ್ಫಾನ್ ಸುಹೀಲ್ ಇನ್ನೂ ಮುಂತಾದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *