ಇಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಸಮಿತಿ ವತಿಯಿಂದ ದಾವಣಗೆರೆಯ ಬೀಡಿ ಲೇಔಟ್ ನಲ್ಲಿರುವ ಮೌಲಾನಾ ಆಜಾದ್ ಸರ್ಕಾರಿ ಶಾಲೆಯ ಕಾಮಗಾರಿ ಕೂಡಲೇ ಪ್ರಾರಂಭಿಸಬೇಕೆಂದು ಶಾಲೆ ಮುಂಭಾಗದಲ್ಲಿ ಅಹೋರಾತ್ರಿ ಧರಣಿ ಕೂರುವ ಬಗ್ಗೆ ಪತ್ರಿಕಾಗೋಷ್ಠಿ ಮಾಡಲಾಯಿತು
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು ಶಿವ್ ಕುಮಾರಪ್ಪ ಕೆ ಎಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆದಿಲ್ ಖಾನ್ s k ,ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸುರೇಶ್ ಶಿಡ್ಲಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರವೀಂದ್ರ ಕೆ,
ಎಸ್ ಸಿ /ಎಸ್ ಟಿ ಘಟಕದ ಜಿಲ್ಲಾಧ್ಯಕ್ಷ ಪ್ರೊಫೆಸರ್ ಧರ್ಮನಾಯಕ್, ಅಲ್ಪಸಂಖ್ಯಾತರ ಜಿಲ್ಲಾಧ್ಯಕ್ಷ ಶಬ್ಬೀರ್ ಅಹ್ಮದ್ ಹಾಜರಿದ್ದರುಇಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಸಮಿತಿ ವತಿಯಿಂದ ದಾವಣಗೆರೆಯ ಬೀಡಿ ಲೇಔಟ್ ನಲ್ಲಿರುವ ಮೌಲಾನಾ ಆಜಾದ್ ಸರ್ಕಾರಿ ಶಾಲೆಯ ಕಾಮಗಾರಿ ಕೂಡಲೇ ಪ್ರಾರಂಭಿಸಬೇಕೆಂದು ಶಾಲೆ ಮುಂಭಾಗದಲ್ಲಿ ಅಹೋರಾತ್ರಿ ಧರಣಿ ಕೂರುವ ಬಗ್ಗೆ ಪತ್ರಿಕಾಗೋಷ್ಠಿ ಮಾಡಲಾಯಿತು
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು ಶಿವ್ ಕುಮಾರಪ್ಪ ಕೆ ಎಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆದಿಲ್ ಖಾನ್ s k ,ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸುರೇಶ್ ಶಿಡ್ಲಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರವೀಂದ್ರ ಕೆ,
ಎಸ್ ಸಿ /ಎಸ್ ಟಿ ಘಟಕದ ಜಿಲ್ಲಾಧ್ಯಕ್ಷ ಪ್ರೊಫೆಸರ್ ಧರ್ಮನಾಯಕ್, ಅಲ್ಪಸಂಖ್ಯಾತರ ಜಿಲ್ಲಾಧ್ಯಕ್ಷ ಶಬ್ಬೀರ್ ಅಹ್ಮದ್ ಹಾಜರಿದ್ದರು