ಕರ್ನಾಟಕದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಶಿಗ್ಗಾವ್ ಸಂಡೂರು ಚನ್ನಪಟ್ಟಣ ಮೂರೂ ಕ್ಷೇತ್ರದಲ್ಲಿ ಜಯಭೇರಿ ಗಳಿಸಿದೆ ಈ ಸಂದರ್ಭದಲ್ಲಿ ಹರಿಹರದ ಕಾಂಗ್ರೆಸ್ ಕಚೇರಿ ಹಾಗೂ ಪ್ರಮುಖ ಬೀದಿಗಳಲ್ಲಿ ಸಂಭ್ರಮಾಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ನಗರಸಭೆ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು. ..*ಎನ್ ಹೆಚ್ ಶ್ರೀನಿವಾಸ್ ನಂದಿಗಾವಿ ಹರಿಹರ ತಾಲ್ಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು