ಅಕ್ರಮ ಮರಳು ಸಾಗಾಣಿಕೆ ತಡೆಗಟ್ಟಲು ವಿವಿಧ ಇಲಾಖೆಗಳ ಒಳಗೊಂಡ ಅಧಿಕಾರಿಗಳ ತಂಡ ರಚನೆ

Spread the love

ದಾವಣಗೆರೆ: ಇತ್ತೀಚಿನ ದಿನಗಳಲ್ಲಿ ಅಕ್ರಮ ಮರಳು ಸಾಗಾಣಿಕೆ ಆಗುತ್ತಿರುವುದು ಕಂಡುಬಂದು ಅಧಿಕಾರಿಗಳು. ತಡೆಗಟ್ಟಲು ತಾಲ್ಲೂಕಿನ ವಿವಿಧ ಇಲಾಖೆಗಳ ಒಳಗೊಂಡಂತೆ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ತಂಡವನ್ನು ರಚಿಸಿ ಅಕ್ರಮ ಮರಳು ಸಾಗಾಣಿಕೆಯನ್ನು ತಡೆಗಟ್ಟಲು ಹಗಲು ಮತ್ತು ರಾತ್ರಿ ಪಾಳೆಯದಲ್ಲಿ ಕರ್ತವ್ಯ ನಿರ್ವಹಿಸುವರು. 24 ಗಂಟೆ ಸಾರ್ವಜನಿಕರಿಂದ ಮಾಹಿತಿ ಪಡೆಯಲು ಸಹಾಯವಾಣಿ ಕೇಂದ್ರ ತೆರೆಯಲಾಗಿದೆ.ಅಕ್ರಮ ಮರಳು ಸಾಗಾಣಿಕೆ ಸಂಬಂಧ” ಸಾರ್ವಜನಿಕರು ಯಾವುದೇ ದೂರುಗಳು ಅಥವಾ ಮಾಹಿತಿಯನ್ನು 08192-240751 ಸಹಾಯವಾಣಿಗೆ ದಿನ 24 ಗಂಟೆ ಅವಧಿಯಲ್ಲಿ ಕರೆ ಮಾಡಬಹುದಾಗಿದೆ ಎಂದು ಹರಿಹರ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಕ್ರಮ ಮರಳು ದಂದೆ ತಡೆಯಲು ಕ್ರಮ ಕೈಗೊಳ್ಳಲು ತಂಡ ರಚನೆ ಮಾಡಲಾಗಿದೆ ಎಂದು ತಿಳಿಸಿದರು

Leave a Reply

Your email address will not be published. Required fields are marked *