ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷರಾಗಿ ಶಾಬಾಜ್ ಖಾನ್ ಆಯ್ಕೆ

Spread the love

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ದಾವಣಗೆರೆ ಜಿಲ್ಲಾ ಅಧ್ಯಕ್ಷರಾಗಿ ಎರಡನೇ ಬಾರಿ ಶಾಬಾಜ್ ಖಾನ ಆಯ್ಕೆ ಮಾಡಲಾಗಿದೆ ಪ್ರಧಾನ ಕಾರ್ಯದರ್ಶಿಯಾಗಿ ಅಸ್ಲಾಂಪರ್ವೆಜ್ ಹಾಗೂ ಉಪಾಧ್ಯಕ್ಷರಾಗಿ ಬೇಬಿ ಸಪೂರ್ ಮತ್ತು ಉಪಾಧ್ಯಕ್ಷರಾಗಿ ಅಬ್ದುಲ್ ಸಲಾಂ ಆಯ್ಕೆಯಾಗಿದ್ದಾರೆ ಎಂದು ವೆಲ್ಫೇರ್ ಪಾರ್ಟಿ ಅಧ್ಯಕ್ಷರು ಮಾತನಾಡಿ ಜಿಲ್ಲೆಯಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ಬೂತು ಮಟ್ಟದ ಪದಾಧಿಕಾರಿಗಳ ಆಯ್ಕೆ ಸದ್ಯದಲ್ಲೇ ಮಾಡಲಿದ್ದು ಪಕ್ಷದ ಸಿದ್ಧಾಂತದಂತೆ ನಡೆದುಕೊಳ್ಳುವುದು ಹಾಗೂ ಜನಸಾಮಾನ್ಯರನ್ನು ಭೇಟಿ ಮಾಡಿ ಪಕ್ಷದ ಬಗ್ಗೆ ತಿಳಿಸುವುದು ಇನ್ನು ಸಾಕಷ್ಟು ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು ಫೆಬ್ರವರಿ 15ರಂದು ಶನಿವಾರ ರೋಟರಿ ಬಾಲ ಭವನ ದಲ್ಲಿ ನಡೆದಂತಹ ಸಮಾವೇಶದಲ್ಲಿ ತಿಳಿಸಿದರು

Leave a Reply

Your email address will not be published. Required fields are marked *