ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಾರ್ಟಿ ದಾವಣಗೆರೆ ಜಿಲ್ಲೆ ಹಾಗೂ ತಾಲ್ಲೂಕು ಪಕ್ಷದ ವತಿಯಿಂದ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ರಾಜ್ಯದ ಎಲ್ಲಾ, ಜಿಲ್ಲೆಯಗಳ ಹಾಗೂ ತಾಲ್ಲೂಕು ಕೇಂದ್ರ ಎರಡು ಸರ್ಕಾರಗಳು ವಿರುದ್ಧ ಪ್ರತಿಭಟನೆ ನಡೆಸಿ, ತಾಲ್ಲೂಕಿನ ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು,
ನಂತರ ಹರಿಹರ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿ ನಡಸಿದ್ದಾರು,ಈ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿಯ ಹರಿಹರ ತಾಲ್ಲೂಕು ಅಧ್ಯಕ್ಷರಾದ ಬಸವರಾಜ್ G H, ಮಲ್ಲೇಶ್ ಬಿ ಹರಿಹರ ನಗರದ ಘಟಕ ಅಧ್ಯಕ್ಷರು , ಮೊಹಮ್ಮದ್ ಯೋಸುಪ್ ಹರಿಹರ ತಾಲ್ಲೂಕಿನ ಪ್ರದಾನ ಕಾರ್ಯದರ್ಶಿ,ಅದಿಲ್ ಖಾನ್ ದಾವಣಗೆರೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ರವೀಂದ್ರ ಜಿಲ್ಲಾ ಸಂಘಟನೆಯ ಕಾರ್ಯದರ್ಶಿ , ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದ್ದಾರು.ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಾರ್ಟಿ ದಾವಣಗೆರೆ ಜಿಲ್ಲೆ ಹಾಗೂ ತಾಲ್ಲೂಕು ಪಕ್ಷದ ವತಿಯಿಂದ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ರಾಜ್ಯದ ಎಲ್ಲಾ, ಜಿಲ್ಲೆಯಗಳ ಹಾಗೂ ತಾಲ್ಲೂಕು ಕೇಂದ್ರ ಎರಡು ಸರ್ಕಾರಗಳು ವಿರುದ್ಧ ಪ್ರತಿಭಟನೆ ನಡೆಸಿ, ತಾಲ್ಲೂಕಿನ ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು,
ನಂತರ ಹರಿಹರ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿ ನಡಸಿದ್ದಾರು,ಈ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿಯ ಹರಿಹರ ತಾಲ್ಲೂಕು ಅಧ್ಯಕ್ಷರಾದ ಬಸವರಾಜ್ G H, ಮಲ್ಲೇಶ್ ಬಿ ಹರಿಹರ ನಗರದ ಘಟಕ ಅಧ್ಯಕ್ಷರು , ಮೊಹಮ್ಮದ್ ಯೋಸುಪ್ ಹರಿಹರ ತಾಲ್ಲೂಕಿನ ಪ್ರದಾನ ಕಾರ್ಯದರ್ಶಿ,ಅದಿಲ್ ಖಾನ್ ದಾವಣಗೆರೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ರವೀಂದ್ರ ಜಿಲ್ಲಾ ಸಂಘಟನೆಯ ಕಾರ್ಯದರ್ಶಿ , ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದ್ದಾರು.